Please turn JavaScript on

ಕರ್ನಾಟಕ ಹೆಲ್ಪ್‌ | Karnataka Help

Is this your feed? Claim it!

Publisher:  Unclaimed!
Message frequency:  2.07 / day

Message History

ತುಮಕೂರು: ಜಿಲ್ಲಾ ಗೃಹರಕ್ಷಕದಳದ ವತಿಯಿಂದ 234 ಸ್ವಯಂ ಸೇವಾ ಗೃಹರಕ್ಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ 180 ಪುರುಷ ಗೃಹರಕ್ಷಕ ಹಾಗೂ 54 ಮಹಿಳಾ ಗೃಹರಕ್ಷಕಿಯರು ಸೇರಿದಂತೆ ಒಟ್ಟು 234 ಸ್ಥಾನಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಜೂ.30ರೊಳಗೆ ತುಮಕೂರು ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ...


Read full story

ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ವಿಮಾ ಕಂಪನಿಯಾಗಿರುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ 2026-27ನೇ ಸಾಲಿಗೆ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ.

ಒಟ್ಟು 550 ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಯಾವುದೇ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎನ್‌ಎಟಿಎಸ್‌ ಅಧಿಕೃತ ವೆಬ್ಸೈಟ್ https://nat...


Read full story

ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಜ.15ರಂದು ಅಧಿಸೂಚಿತ ಆಫೀಸ್‌ ಅಟೆಂಡೆಂಟ್‌ ಹುದ್ದೆಗಳ ನೇಮಕಾತಿ ಸಂಬಂಧ ಮಾ.01ರಂದು ನಡೆಸಿದ್ದ ಆನ್‌ಲೈನ್‌ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ(ಜೂ.22) ಪ್ರಕಟಿಸಿದೆ.

ಮುಂದಿನ ಹಂತದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ(LPT)ಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಫಲಿತಾಂಶವಿರುವ ಪಟ್ಟಿಯನ್ನು ಬ್ಯಾಂಕಿನ ಅಧಿಕೃತ ಜಾಲತಾಣ https://opportunities.rbi.org.in/Scripts/bs_viewcontent.aspx?Id=5086ದಲ್ಲಿ ವ...


Read full story

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ವಿಶೇಷ ವರ್ಗದ ಮೀಸಲಾತಿಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ ಅವರು ತಿಳಿಸಿದ್ದಾರೆ.

ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರವು ಶೇ.50ರಷ್ಟು ಸೀಟುಗಳನ್ನು ಮೀಸಲಿರಿಸಿದ್ದು, ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಿಲ್ಲದೇ ಸೀಟುಗಳ ಲಭ್ಯತೆ...


Read full story

ಕಪುರ್ಥಾಲಾ: ಇಲ್ಲಿನ ರೈಲು ಕೋಚ್ ಫ್ಯಾಕ್ಟರಿ(RCF)ಯು 2026-27ನೇ ಸಾಲಿಗೆ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ.

ಕಚೇರಿ/ಸಾಮಾನ್ಯ ಸಹಾಯಕ, ತಂತ್ರಜ್ಞ-III ಹಾಗೂ ಹಿರಿಯ ಗುಮಾಸ್ತ-ಕಮ್-ಟೈಪಿಸ್ಟ್ ಸೇರಿದಂತೆ ಸುಮಾರು 23 ಸ್ಥಾನಗಳಿಗೆ ಕ್ರೀಡಾ ಅಭ್ಯರ್ಥಿಗಳನ್ನು ನೇಮಕ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಆರ್‌ಸಿಎಫ್‌ ಅಧಿಕೃತ ವೆಬ್ಸೈಟ್ https://rcf.indi...


Read full story