ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. 1 Corinthians / 1 ಕೊರಿಂಥ 10 : 13
Listen to the deeper meaning from this verse. Watch also on New Hope TV every morning at 6:30am.
#dail...