ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಜುಲೈ ತಿಂಗಳಲ್ಲಿ ಇನ್‌ಸ್ಟಾಗ್ರಾಂ ಮೂಲಕ ಯುವತಿಗೆ ಪರಿಚಯವಾಗಿದ್ದ. ಬಳಿಕ ಮೆಸೇಜ್ ಮೂಲಕ ಆಕೆಯ ಮೊಬೈಲ್ ಸಂಖ್ಯೆ ಪಡೆದುಕೊಂಡು, ಅಶ್ಲೀಲ...