Please turn JavaScript on
Zoomintv icon

Zoomintv

Following Zoomintv's news feed is very easy. Subscribe using the "follow" button on the top right and if you want to, choose the updates by topic or tag.

We will deliver them to your inbox, your phone, or you can use follow.it like your own online RSS reader. You can unsubscribe whenever you want with one click.

Keep up to date with Zoomintv!

Zoomintv: Zoomintv

Is this your feed? Claim it!

Publisher:  Unclaimed!
Message frequency:  8.02 / day

Message History


ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಶರತ್ (33) ಎಂಬಾತನನ್ನು ಬಂಧಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕೃಷ್ಣ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ ಕೆಲವು ತಿಂಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು...


Read full story

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ತಡೆದು, ಮೂರು ಜಾನುವಾರುಗಳನ್ನು ರಕ್ಷಿಸಿ, ಓರ್ವನನ್ನು ವಶಕ್ಕೆ ಪಡೆದ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ.

ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಲಭಿ...


Read full story

ಪುತ್ತೂರು: ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯ ಸಂದೇಶ ಪ್ರಸಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


“Sanjeeva Matandoor” ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಸಂದೇಶ ಪ್ರಸಾರ ಮಾಡಲಾಗಿದ್ದು, ಬಂದ್‌ಗೆ ಕರೆ ನೀಡಿ ...


Read full story

ಪುತ್ತೂರು, ಆ. 21: ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತಿಯಲ್ಲಿ ನಡೆಯಿತು.

ಸುಮಾರು 80 ಮಂದಿ ಮಾತೆಯರು, ಸಹೋದರಿಯರು ಹಾಗೂ ಕನ್ಯೆಯರು ಭಾಗವಹಿಸಿದರು.

ದೇವಿಗೆ ಬಾಗಿನ ಸಮರ್ಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ...


Read full story

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆಯಲಿರುವ ಈ ವರ್ಷದ ಗಣೇಶೋತ್ಸವದ ಅಲಂಕಾರ ಕಾರ್ಯದ ತಯಾರಿಗೆ 60 ಅಡಿ ಉದ್ದದ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ವಿಜಯನಾರಾಯಣ ಕೆ.ಎಂ. ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಮಂಕುಡೆ ಅವರು ತೆಂಗಿನಕಾಯಿ ಒಡೆಯುವ ಮೂಲಕ ಅಲಂಕಾರ ಕಾರ...


Read full story